Ad Widget .

ಪುತ್ತೂರು: ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ 6 ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *