Ad Widget .

ಬೆಳ್ತಂಗಡಿ: ಅಡಿಕೆ ಕಳ್ಳ ಸಾಗಣೆ ತಡೆಯುವಂತೆ ಪ್ರಧಾನಿಗೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪತ್ರ

ಸಮಗ್ರ ನ್ಯೂಸ್: ಅಡಕೆ ಕಳ್ಳ ಸಾಗಾಣೆ ತಡೆಯುವಂತೆ ಪ್ರಧಾನಿ ನರೇಂದ್ರ ಮೋದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕ್ಯಾಂಪ್ಕೋದ ಅಡಕೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಹೆಗ್ಗಡೆ, ರಾಜ್ಯಕ್ಕೆ ವಿದೇಶದಿಂದ ಅಡಕೆ ಅಕ್ರಮವಾಗಿ ಪ್ರವೇಶವಾಗುತ್ತಿದೆ.

Ad Widget . Ad Widget . Ad Widget .

ಭಾರತ ಪ್ರತಿ ವರ್ಷ 15.63 ಲಕ್ಷ ಟನ್ ಅಧಿಕ ಉತ್ಪಾದಿಸಿ ಸ್ವಾವಲಂಬಿಯಾಗಿದೆ. ಆದರೂ ಪ್ರತಿ ವರ್ಷ 24 ಸಾವಿರ ಟನ್ ಅಡಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಕಳ್ಳ ಸಾಗಾಣೆದಾರರ ಅಕ್ರಮಗಳಿಂದ ಸ್ಥಳೀಯವಾಗಿ ಬೆಳೆದ ಅಡಕೆ ಬೆಲೆ ಅಸ್ಥಿರವಾಗಿದೆ. ಇದು ಲಕ್ಷಾಂತರ ಅಡಕೆ ರೈತರ ಬದುಕು ಹಾಗೂ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಿದೆಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಹೆಗ್ಗಡೆ ಕಳವಳ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *