Ad Widget .

ಪುತ್ತೂರು: ಹಿಜಾಬ್ ಧರಿಸಿ ಬಂದ ಮತ್ತೋರ್ವ ವಿದ್ಯಾರ್ಥಿನಿ ಅಮಾನತು

ಸಮಗ್ರ ನ್ಯೂಸ್: ಇಲ್ಲಿನ ಉಪ್ಪಿನಂಗಡಿ ಸರಕಾರಿ ಪ್ರ.ದ. ಕಾಲೇಜಿನಲ್ಲಿ ಶುಕ್ರವಾರ ಮತ್ತೆ ಹಿಜಾಬ್‌ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತುಗೊಳಿಸಲಾಗಿದೆ.

Ad Widget . Ad Widget .

ಕಾನೂನು ಉಲ್ಲಂಘನೆ ಪದೇಪದೆ ಇಲ್ಲಿ ನಡೆಯುತ್ತಿದ್ದು, ಈ ಹಿಂದಿನ ಪ್ರಾಂಶುಪಾಲರ ನಿರ್ಗಮನದ ಬಳಿಕ ಹೆಚ್ಚಿದೆ.

Ad Widget . Ad Widget .

ಶುಕ್ರವಾರ ತರಗತಿಯಲ್ಲಿ ಹಿಜಾಬ್‌ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶು ಪಾಲರು ವಾರದ ಮಟ್ಟಿಗೆ ಅಮಾನತು ಗೊಳಿಸಿದ್ದಾರೆ.

Leave a Comment

Your email address will not be published. Required fields are marked *