ಕ್ರಿಕೆಟ್ ಗೆ ಗುಡ್ ಬೈ‌ ಹೇಳಿದ ಮಿಥಾಲಿ ರಾಜ್

ಸಮಗ್ರ ನ್ಯೂಸ್: ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ‘ವರ್ಷಗಳಿಂದ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾನು ನನ್ನ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ’ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

Ad Widget ... ..

1999ರಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ, ಇಂದು ತಮ್ಮ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *