Ad Widget .

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಮತ್ತು ಕಾರ್ಯಕರ್ತನ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಮುಖಂಡ ಹಾಗೂ ಕಾರ್ಯಕರ್ತ ನಡು ಬೀದಿಯಲ್ಲಿ ರಾತ್ರಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ.

Ad Widget . Ad Widget .

ವೈಯುಕ್ತಿಕ ವಿಷಯಕ್ಕೆ ಇಬ್ಬರೂ ಅವಾಚ್ಯ ಶಬ್ದಗಳಿಂದ ಬೈಯ್ದು ಕೊನೆಗೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೀಡಿಯೋವನ್ನು ಸ್ಥಳದಲ್ಲಿದ್ದವರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಸದ್ಯ ಈ ವೀಡಿಯೋ ವೈರಲ್‌ ಆಗಿದೆ.

Ad Widget . Ad Widget .

Leave a Comment

Your email address will not be published. Required fields are marked *