Ad Widget .

ಸುರತ್ಕಲ್: ಕೆನರಾ ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಬ್ಯಾಂಕ್ ಗ್ರಾಹಕಿಯಿಂದ ಬ್ಯಾಂಕ್ ಎದುರು ಗಲಾಟೆ

ಸಮಗ್ರ ನ್ಯೂಸ್: ಸರ್ವರ್ ಸಮಸ್ಯೆಯಿಂದ ಕಂಗೆಟ್ಟ ಗ್ರಾಹಕಿಯೊಬ್ಬರು ಬ್ಯಾಂಕ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುರತ್ಕಲ್ ನ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ.

Ad Widget . Ad Widget .

ಎರಡು ಗಂಟೆಗಳಿಗೂ ಹೆಚ್ಚು ಕಾಲ ಬ್ಯಾಂಕ್ ಸಿಬ್ಬಂದಿ ಗ್ರಾಹಕರನ್ನು ಸತಾಯಿಸಿ ನಂತರ ಕೆಲಸ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ಬ್ಯಾಂಕ್ ಗೆ ಕಲ್ಲೆಸೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ನೂರಾರು ಜನ ಜಮಾಯಿಸಿದ್ದು, ಬ್ಯಾಂಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬ್ಯಾಂಕ್ ಅಧಿಕಾರಿಗಳು ಸಮಜಾಯಿಷಿ ನೀಡಿದರೂ ಗ್ರಾಹಕರು ಒಪ್ಪದೆ ಪ್ರತಿಭಟನೆ ನಡೆಸಿದರು.

Ad Widget . Ad Widget .

Leave a Comment

Your email address will not be published. Required fields are marked *