Ad Widget .

ವಿಟ್ಲ: ಲಾರಿ ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಲಾರಿ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದೆ.

Ad Widget . Ad Widget .

ವ್ಯಕ್ತಿಯೋರ್ವರು ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *