Ad Widget .

ನೆಲ್ಯಾಡಿ: ಕಂದಕಕ್ಕೆ ಉರುಳಿದ ಸಿಮೆಂಟ್ ತುಂಬಿದ ಲಾರಿ| ಚಾಲಕ ಜಖಂ

ಸಮಗ್ರ ನ್ಯೂಸ್: ಬಸ್ ಗಳ ಓವರ್ ಟೇಕ್ ನಿಂದಾಗಿ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸಿಮೆಂಟ್ ಹೊತ್ತ ಲಾರಿಯೊಂದು ಕಂದಕಕ್ಕೆ ಉರುಳಿಬಿದ್ದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಇಂದು ಮುಂಜಾನೆ 4ರ ಸುಮಾರಿಗೆ ನಡೆದಿದೆ.

Ad Widget . Ad Widget .

ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು ಗಾಯಗೊಂಡ ಚಾಲಕ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *