ಪುತ್ತೂರು: ರೈಲ್ವೆ ನಿಲ್ದಾಣದಲ್ಲಿ ಭಿನ್ನಕೋಮಿನ ಜೋಡಿ

ಸಮಗ್ರ ನ್ಯೂಸ್: ಭಿನ್ನಕೋಮಿನ ಜೋಡಿಯೊಂದು ನಿನ್ನೆ ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಜೊತೆಯಾಗಿ ಕಾಣಿಸಿಕೊಂಡ ಘಟನೆ ನಡೆದಿದೆ. ಈ ಕುರಿತು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಕೋಮಿನ ಜೋಡಿಯನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget ... ..

ಪುತ್ತೂರಿನ ಬನ್ನೂರಿನ ಅನ್ಯಕೋಮಿನ ಯುವಕನೋರ್ವ ಜೊತೆ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳು ಆತನ ಸಂಬಂಧಿಕರ ಮದುವೆಗೆ ಬಂದು ಬೆಂಗಳೂರಿಗೆ ಹಿಂತಿರುಗುತ್ತಿದ್ದಳು. ಈ ವೇಳೆ ಇಬ್ಬರು ರೈಲ್ವೇ ನಿಲ್ದಾಣದಲ್ಲಿರುವುದನ್ನು ಗಮನಿಸಿದ ಭಜರಂಗದಳದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *