ಸಮಗ್ರ ನ್ಯೂಸ್: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಜಖಂಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಅರಂತೋಡು ಬಳಿ ನಡೆದಿದೆ.

ಅರಂತೋಡು ಸುಳ್ಯ ದಿಂದ ಮಡಿಕೇರಿ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಕೊಡಂಕೇರಿ ತಿರುವು ಬಳಿ ಈ ಅಪಘಾತ ಸಂಭವಿಸಿದ್ದು, ಎರಡು ಕಾರಿಗಳ ಮುಂಭಾಗ ಜಖಂ ಆಗಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.