Ad Widget .

ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್| ಯುವಕ ಸಾವು

ಸಮಗ್ರ ನ್ಯೂಸ್: ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರ ಮೃತಪಟ್ಟ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುರುಪುರ ಕೈಕಂಬ ಎಂಬಲ್ಲಿ‌ ನಡೆದಿದೆ.

Ad Widget . Ad Widget .

ಮೃತ ಯುವಕನನ್ನು ಕೆರೆಕಾಡಿನ ಪ್ರವೀಣ್ ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಈತ ಇನ್ನೊಂದು ಬೈಕ್ ನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ ಸ್ಕಿಡ್‌ ಕಾರಿನಡಿಗೆ ಬಿದ್ದಿದ್ದಾರೆ. ಪರಿಣಾಮವಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *