ವಿಧಾನ ಪರಿಷತ್ ಚುನಾವಣೆ| ಬಿಜೆಪಿಯ ಬಸವರಾಜ್ ಹೊರಟ್ಟಿಗೆ ಗೆಲುವು

ಸಮಗ್ರ ನ್ಯೂಸ್: ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

Ad Widget ... ..

ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ. ಈ ಮೂಲಕ ಸತತ 8 ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ.

Ad Widget

Leave a Comment

Your email address will not be published. Required fields are marked *