ನ್ಯಾ. ಭೀಮನಗೌಡ ಸಂಗನ ಗೌಡ ಪಾಟೀಲ್ ಲೋಕಾಯುಕ್ತರಾಗಿ ನೇಮಕ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಖಾಲಿ ಇದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.

Ad Widget ... ..

ಪ್ರಸ್ತುತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

Ad Widget

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ಈ ಶಿಫಾರಸಿನ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಾಯುಕ್ತರನ್ನಾಗಿ ನೇಮಕ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *