Ad Widget .

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಹಸುವಿನ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಅಯೋದ್ಯೆ ಸಮೀಪದ ಇಲ್ಲಿನ ಶಿವಕರ ಗ್ರಾಮದ ನಿವಾಸಿ ಶಹಾಬುದ್ದೀನ್. ಜೂನ್ 7 ರಂದು ಈ ಘಟನೆ ನಡೆದಿತ್ತು. ಕೆಲವರು ಶಾಹಬುದ್ದೀನ್‌ನನ್ನು ಹಸುವಿನ ಜೊತೆ ಆಕ್ಷೇಪಾರ್ಹ ಭಂಗಿಯಲ್ಲಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ಈತನ ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಹಿಂದೆಯೂ ದೇಶದ ಕೆಲವು ಭಾಗಗಳಲ್ಲಿ ಇಂತಹ ಅಪರಾಧಗಳು ನಡೆದ ಪ್ರಕರಣಗಳು ಬೆಳಕಿಗೆ ಬಂದಿವೆ.

Ad Widget . Ad Widget .

Leave a Comment

Your email address will not be published. Required fields are marked *