ಮಂಗಳೂರು: ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಗುರುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹರ್ಷದೀಪ್(20) ಎಂದು ಗುರುತಿಸಲಾಗಿದೆ.

Ad Widget ... ..

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಈತ ಗುರುವಾರ ಬಗಂಬಿಲದ ಮನೆಗೆ ಬಂದಿದ್ದು ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು . ತಾಯಿಗೆ ತುಂಬ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *