Ad Widget .

ಕಾಸರಗೋಡು: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್‌ ಅವರ ಪುತ್ರಿ ಒಂದೂವರೆ ವರ್ಷದ ಇನಿಯ ಕಾರ್ತೋನ್‌ ಮಗು ಎದೆಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಮಧೂರಿನಲ್ಲಿ ನಡೆದಿದೆ.

Ad Widget . Ad Widget .

ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget .

ತಾಯಿ ಹಾಲುಣಿಸುತ್ತಿರುವಾಗ ಮಗುವಿನ ಗಂಟಲಲ್ಲಿ ಹಾಲು ಸಿಲುಕಿ ಉಸಿರಾಟ ತೊಂದರೆಯಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.

Leave a Comment

Your email address will not be published. Required fields are marked *