Ad Widget .

ಜೂ.27 ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ| ಹೀಗಿದೆ ವೇಳಾಪಟ್ಟಿ

ಸಮಗ್ರ ನ್ಯೂಸ್: 2021-22 ನೇ ಸಾಲಿನ ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾ ಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಜೂನ್ 27 ರಿಂದ ಜು. 4 ರವರೆಗೆ ಪರೀಕ್ಷೆ ನಡೆಯಲಿದೆ.

Ad Widget . Ad Widget .

ಎಸ್‌ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಶಾಲೆಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬಹುದು ಎಂದು ತಿಳಿಸಿದೆ.

Ad Widget . Ad Widget .

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.

ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ
ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)
ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ)
ಜೂನ್ 30-ಸಮಾಜವಿಜ್ಞಾನ
ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ -2ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ-4 ಗಣಿತ, ಸಮಾಜಶಾಸ್ತ್ರ

Leave a Comment

Your email address will not be published. Required fields are marked *