ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಸಾಕ್ಷರತಾ ಇಲಾಖೆ| ಬ್ರಿಟೀಷರ ಕಾಲದ ಹೆಸರು ಬದಲಾವಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದೆ.

. Ad Widget . Ad Widget

ಬ್ರಿಟಿಷರ ಕಾಲದಲ್ಲಿ ಅಂದಿನ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಎಂದು ನಾಮಕರಣ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಸಾರ್ವನಿಕ ಶಿಕ್ಷಣ ಇಲಾಖೆ ಎಂದೇ ಕರೆಯಲಾಗುತ್ತಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಸಾಕ್ಷರತಾ ಇಲಾಖೆ ಎಂದು ಬದಲಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

. Ad Widget . . Ad Widget . Ad Widget

ಸಾರ್ವಜನಿಕ ಶಿಕ್ಷಣ ಇಲಾಖೆಯು ವೆಬ್ ಸೈಟ್ ಸ್ಕೂಲ್ ಎಜುಕೇಶನ್ (www. Schooleduction.kar.in) ಎಂಬ ಹೆಸರಿನಲ್ಲಿಯೇ ಇರುವ ಕಾರಣ ಶಾಲಾ ಶಿಕ್ಷಣ ಎಂಬ ಹೆಸರು ಬಳಕೆಗೆ ಬಂದ ಸಂದರ್ಭದಲ್ಲಿ ವೆಬ್ ಸೈಟ್ ಹೆಸರು ಬದಲಾಯಿಸುವ ಪ್ರಮೇಯ ಬರುವುದಿಲ್ಲ ಎನ್ನಲಾಗಿದೆ.

Leave a Comment

Your email address will not be published. Required fields are marked *