ಅಯೋಧ್ಯೆ: ನದಿಯಲ್ಲಿ ದಂಪತಿ‌ ಸರಸ; ಸಾರ್ವಜನಿಕರಿಂದ ಬಿತ್ತು ಗೂಸಾ!!

ಸಮಗ್ರ ನ್ಯೂಸ್: ಧಾರ್ಮಿಕ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಹರಿಯುವ ಸರಯೂ ನದಿಗೆ ವ್ಯಕ್ತಿಯೊಬ್ಬ ಪತ್ನಿ ಸಮೇತನಾಗಿ ಸ್ನಾನಕ್ಕೆ ಇಳಿದಿದ್ದ. ಈ ವೇಳೆ ಹೆಂಡತಿಗೆ ಚುಂಬಿಸಿದ್ದು ಅಲ್ಲಿ ನೆರದಿದ್ದ ಸಾರ್ವಜನಿಕರು ವ್ಯಕ್ತಿಗೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ.

Ad Widget ... ..

ಅಯೋಧ್ಯೆಯಲ್ಲಿ ಇಂತಹ ಅಸಭ್ಯಗಳನ್ನ ಸಹಿಸೋದಿಲ್ಲ ಅಂತ ಎಚ್ಚರಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗ್ತಿದ್ದು ಹೆಂಡತಿ ಪತಿಯನ್ನ ಕಾಪಾಡೋಕೆ ಹೋದ್ರೂ ಅದು ವಿಫಲವಾಗಿದೆ. ಸದ್ಯ ಪ್ರಕರಣದ ಬಗ್ಗೆ ಅಲ್ಲಿನ ಪೊಲೀಸರು ತನಿಖೆ ನಡೆಸ್ತಿದ್ದೀವಿ ಅಂತ ಹೇಳಿಕೆ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *