Ad Widget .

600 ವರ್ಷಗಳ ಹಳೆಯ ಅಶ್ವತ್ಥ ಮರ ಉರುಳಿ ಬಿದ್ದು ನಿಲ್ಲಿಸಿದ ಕಾರು ಜಖಂ

ಬಂಟ್ವಾಳ: ತಾಲೂಕಿನ ಸಜೀಪನಡುವಿನ ಲಕ್ಷ್ಮಣಕಟ್ಟೆ ಎಂಬಲ್ಲಿ ಸುಮಾರು 600 ವರ್ಷಗಳಷ್ಟು ಹಳೆಯ ಅಶ್ವತ್ಥ ಮರ ಉರುಳಿಬಿದ್ದಿದ್ದು, ಮರದ ಕೆಳಗೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ.

Ad Widget . Ad Widget .

ಲುಕ್ಮಾನ್ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಕಾರನ್ನು ಮರದ ಬಳಿ ನಿಲ್ಲಿಸಿ ಕಾರಿನೊಳಗಿದ್ದ ತನ್ನ ಸಂಬಂಧಿ ಮಹಿಳೆಯರಿಬ್ಬರನ್ನು ಇಳಿಸಿ ತಾನೂ ಇಳಿಯಲು ಹೊರಟಾಗ ಈ ಘಟನೆ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *