Ad Widget .

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಭವಿಷ್ಯದ ರಾಜಕೀಯ ಹೋರಾಟ ಭಾನುವಾರ ಕಾನೂನು ವಲಯಕ್ಕೆ ಹೋಗಿದ್ದು, ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸರ್ವೊಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ.

Ad Widget . Ad Widget .

ಉಪಸಭಾಪತಿ ನರಹರಿ ಝಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ಬಣವು ಪ್ರಶ್ನಿಸಿದೆ ಮತ್ತು ಬಂಡಾಯ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *