Ad Widget .

ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ| ಓರ್ವ ವಿದ್ಯಾರ್ಥಿ ದುರ್ಮರಣ, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಸಂಭವಿಸಿದೆ.

Ad Widget . Ad Widget .

ಮನೀಷ್ ಮೃತ ವಿದ್ಯಾರ್ಥಿಯಾಗಿದ್ದು, ಕೊಲಕಾಡಿ ನಿವಾಸಿಯಾಗಿದ್ದು, ಮೂಲ್ಕಿಯ ಖಾಸಗಿ ಕಾಲೇಜ್ ಒಂದರಲ್ಲಿ ಅಂತಿಮ ಬಿಸಿಎ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಇನ್ನೊಂದು ಬೈಕ್ ನಲ್ಲಿದ್ದ ಅದೇ ಕಾಲೇಜಿನ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಅಪಘಾತದ ತೀವ್ರತೆಗೆ ಮನೀಷ್ ದೀಕ್ಷಿತ್ ಕಾಲು ತುಂಡಾಗಿ, ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಂಚಾರಿ ಉತ್ತರ ವಲಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *