Ad Widget .

ದೆಹಲಿಯ ಪ್ಲಾಸ್ಟಿಕ್ ಗೋದಾಮು ನಲ್ಲಿ‌ ಬೆಂಕಿ ದುರಂತ

ನವದೆಹಲಿ: ವಾಯುವ್ಯ ದೆಹಲಿಯ ಬಾದ್ಲಿ ಪ್ರದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿದ್ದ ಗೋದಾಮಿನಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ.

Ad Widget . Ad Widget .

ಬೆಂಕಿ ನಂದಿಸಲು ರೋಬೊಟ್ ಅನ್ನು ಬಳಸಲಾಗಿದ್ದು, ಯಾವುದೇ ಅಪಾಯ ಸಂಭವಿಸಲಿಲ್ಲ.

Ad Widget . Ad Widget .

ಈ ವೇಳೆ ಸ್ಥಳಕ್ಕೆ ತೆರಳಿ, 36 ಅಗ್ನಿಶಾಮಕದಳದ ವಾಹನಗಳ ಸಿಬ್ಬಂದಿ ಮತ್ತು ರೊಬೋಟ್ ಅನ್ನು ಬಳಸಿ ಬೆಂಕಿ ನಿಯಂತ್ರಿಸಲಾಯಿತು’ ಎಂದು ತಿಳಿಸಿದರು.

Leave a Comment

Your email address will not be published. Required fields are marked *