ಜೆಡಿಎಸ್ ನ ಮತ್ತೊಂದು ಪ್ರಬಲ ವಿಕೆಟ್ ಪತನ!!?

ಸಮಗ್ರ ನ್ಯೂಸ್: ಜೆಡಿಎಸ್‌ ಪಕ್ಷದ ವಾಟ್ಸಾಪ್‌ ಗ್ರೂಪ್‌ನಿಂದ ಶಿವಲಿಂಗೇಗೌಡ ಎಕ್ಸಿಟ್‌ ಆಗಿದ್ದು, ಅವ್ರು ಸಧ್ಯದಲ್ಲೇ ಪಕ್ಷ ತೊರೆಯಲಿದ್ದಾರೆ ಎಂಬ ಗುಸುಗುಸು ಕೇಳಿ ಬರ್ತಿದೆ.

Ad Widget ... ..

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಶಾಸಕರಾಗಿರುವ ಶಿವಲಿಂಗೇಗೌಡ ಜೆಡಿಎಸ್‌ನ ಪ್ರಮುಖ ವಾಟ್ಸಾಪ್‌ ಗ್ರೂಪ್‌ಗಳಿಂದ ಎಕ್ಸಿಟ್‌ ಆಗಿದ್ದು, ನಿನ್ನೆ ಸಂಜೆಯಿಂದ ಪಕ್ಷದ ಎಲ್ಲಾ ಗ್ರೂಪ್‌ಗಳಿಂದ ಎಕ್ಸಿಟ್‌ ಆಗುತ್ತಿದ್ದಾರೆ.

Ad Widget

ಇನ್ನು ಜೆಡಿಎಸ್‌ ನಾಯಕರ ಜೊತೆ ಶಿವಲಿಂಗೇಗೌಡ ಅಂತರ ಕಾಯ್ದುಕೊಳ್ಳುತ್ತಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಗೌಡರು ಶೀಘ್ರ ಜೆಡಿಎಸ್‌ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

Leave a Comment

Your email address will not be published. Required fields are marked *