Ad Widget .

ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ಕೊಟ್ಟ ಮೈಸೂರು ಒಡೆಯರ್ ಕುಟುಂಬ

ಸಮಗ್ರ ನ್ಯೂಸ್: ಮೈಸೂರಿನ ಒಡೆಯರಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.

Ad Widget . Ad Widget .

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಬಂದು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು

Ad Widget . Ad Widget .

ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ, ಕಲ್ಲಿನ ರಥ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಅವರು ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯನ ದರ್ಶನ ಪಡೆದರು.

Leave a Comment

Your email address will not be published. Required fields are marked *