Ad Widget .

ವಿಟ್ಲ :ಚೂರಿಯಿಂದ ಇರಿದು ಮಹಿಳೆಯ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಕೊಲೆಗೈದು ಪರಾರಿಯಾದ ಘಟನೆ ಇಲ್ಲಿನ ಜನಪ್ರಿಯ ಗಾಡರ್ನ್‌ ಬಳಿ ನಡೆದಿದೆ. ಮೃತಪಟ್ಟವಳನ್ನು ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ.

Ad Widget . Ad Widget .

ಚೂರಿ ಇರಿತದಿಂದ ಮಹಿಳೆಗೆ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಮೃತಪಟ್ಟಳೆಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *