ಸಂಪಾಜೆ: ಮತ್ತೆ ಭೂಕಂಪನ!; ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಇಂದು ಮುಂಜಾನೆ ಸುಳ್ಯ, ಸಂಪಾಜೆ, ಕೊಡಗು ಗಡಿಭಾಗದಲ್ಲಿ ಭೂಕಂಪನವಾಗಿದ್ದು, ಇದೀಗ ಸಂಜೆ ಸಂಪಾಜೆ ಪರಿಸರದ ಕೆಲವೆಡೆ ಮತ್ತೆ ಭೂಮಿ ಕಂಪಿಸಿದೆ ಎನ್ನಲಾಗಿದೆ.

Ad Widget ... ..

ಸಂಜೆ 4.40ರ ಸುಮಾರಿಗೆ ಭೂಮಿ ಕಂಪಿಸಿರುವ ಬಗ್ಗೆ ಸ್ಥಳೀಯರು ವಾಟ್ಸಪ್ ಮೂಲಕ ಸಂದೇಶ ನೀಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

Ad Widget

ಸಂಪಾಜೆ, ಶೆಟ್ಯಡ್ಕ, ದಬ್ಬಡ್ಕ ಸೇರಿದಂತೆ ಸಂಪಾಜೆ ಹಾಗೂ ಕೊಡಗು ಭಾಗಗಳಲ್ಲಿ ಮತ್ತೆ ಭೂಮಿ‌ ಕಂಪಿಸಿದೆ. ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದ ತುರ್ತು ಸಹಾಯವಾಣಿ ತೆರೆಯಲಾಗಿದ್ದು, ಜನರು ಭಯಭೀತರಾಗಿದ್ದಾರೆ.

Leave a Comment

Your email address will not be published. Required fields are marked *