ಸುಳ್ಯ: ಮರ್ಕಂಜದಲಲ್ಲಿ ಗಣಿಗಾರಿಕೆ ತಕ್ಷಣ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿಯ ಮುಂಭಾಗ ಧರಣಿ

ಸುಳ್ಯ: ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿಗಣಿಗಾರಿಕೆ ನಡೆಯುತ್ತಿದೆ ಇದನ್ನು ತಕ್ಷಣ ನಿಲ್ಲಿಸಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಯವರಿಗೆ ಸುಳ್ಯ ತಹಶೀಲ್ದಾರ್ ಅವರಿಗೆ ಮತ್ತು ಸಂಬಂಧಪಟ್ಟ ಇಲಾಖೆಯವರಿಗೆ ದಿನಾಂಕ 28/4/2022 ರಂದು ಮನವಿ ಪತ್ರ ಕೊಟ್ಟು ಮನವಿ ಮಾಡಲಾಯಿತು.

Ad Widget ... ..

ಮನವಿ ಮಾಡಿ ಇಷ್ಟು ದಿನ ಕಳೆದರು ಯಾವುದೇ ಒಂದು ಕ್ರಮ ಕೈಗೊಂಡಿಲ್ಲ ಇವತ್ತು ಸುಳ್ಯ ತಾಲೂಕಿನ ಎಲ್ಲಾ ಕಡೆ ಭೂಕಂಪದ ಅನುಭವ ಎರಡು ಬಾರಿ ಆಗಿದೆ ಇದೆಲ್ಲ ಆಗಲು ಕಾರಣ ಈ ಗಣಿಗಾರಿಕೆ ಈ ಗಣಿಗಾರಿಕೆಗೆ ಬಳಸುವ ಸ್ಪೋಟದಿಂದ ಭೂಮಿ ಕಂಪಿಸುತ್ತದೆ.

Ad Widget

ಇದರಿಂದ ಇಂದು ಈ ಭೂಕಂಪದ ಅನುಭವ ಆಗಿದೆ ಅಧಿಕಾರಿಯವರು ಗಣಿಗಾರಿಕೆಗೆ ಪರ್ಮಿಷನ್ ಕೊಟ್ಟು ಈಗ ಕೈ ಕಟ್ಟಿ ಕುಳಿತುಕೊಂಡಿದ್ದಾರೆ ಇವತ್ತು ಮರ್ಕಂಜದ ಸ್ಥಳೀಯರ ಕಷ್ಟಗಳು ನಿಮಗೆ ಹೇಗೆ ತಿಳಿಯಬೇಕು ಆದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಆ ಗಣಿಗಾರಿಕೆಯನ್ನು ನಿಲ್ಲಿಸಬೇಕು ಒಂದು ವೇಳೆ ನಿಲ್ಲಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯ ತಾಲೂಕು ಕಚೇರಿಯ ಮುಂಭಾಗದಲ್ಲಿ ದ ಜು.4ರಂದು ಸೋಮವಾರ ಬೆಳಗ್ಗೆ 10.30 ಕೆ ಸರಿಯಾಗಿ ಧರಣಿ ಮಾಡಲಿದ್ದೇವೆ ಜಿಲ್ಲಾಧ್ಯಕ್ಷರು ಪಿ.ಸುಂದರ ಪಾಟಾಜೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *