ಟೈಲರ್ ಕನ್ಹಯ್ಯಲಾಲ್ ಕೊಲೆ ಆರೋಪಿಗಳು ಅಂದರ್

ಸಮಗ್ರ ನ್ಯೂಸ್: ನೂಪುರ್ ಶರ್ಮಾ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ಕನ್ಹಯ್ಯ ಲಾಲ್ ಎಂಬುವರನ್ನು ಹಾಡಹಗಲೇ ಹತ್ಯೆ ನಡೆಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ದೃಶ್ಯಾವಳಿ ಆಧರಿಸಿ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget ... ..

ತನ್ನ ಅಂಗಡಿಯಲ್ಲಿ ಟೈಲರ್ ಅನ್ನು ಕೊಲೆ ಮಾಡಿದ ಹಂತಕರು ಚಿತ್ರೀಕರಿಸಿದ ಘಟನೆ ರಾಜಸ್ಥಾನದ ಉದಯಪುರ ನಗರದಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ. ಇ ಹಿನ್ನಲೆಯಲ್ಲಿ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಉದಯ ಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಾವಿರಾರು ಪೊಲೀಸರಿಂದ ಬಂಧೋಬಸ್ತ್ ಕೈಗೊಳ್ಳಲಾಗಿದೆ.

Ad Widget

ಟೈಲರ್ ಶಿರಚ್ಛೇದನ ಮಾಡಿದ್ದ ಇಬ್ಬರು ಆರೋಪಿಗಳನ್ನು ವೀಡಿಯೋ ದೃಶ್ಯಾವಳಿ ಆಧರಿಸಿ, ಪೊಲೀಸರು ಬಂಧಿಸಿದ್ದಾರೆ

Leave a Comment

Your email address will not be published. Required fields are marked *