Ad Widget .

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು

ಸಮಗ್ರ ನ್ಯೂಸ್: ಕುತೂಹಲ ಹೆಚ್ಚಿರುವ ಶಿವಸೇನಾ ಬಂಡಾಯ ಶಾಸಕರ ಮತ್ತು ಮುಖ್ಯಮಂತ್ರಿ ತಂಡದ‌ ನಡುವಿನ ಒಡಕು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದು ರಾಜ್ಯಪಾಲರ ಆದೇಶವನ್ನು ನ್ಯಾಯಾಲಯ‌ ಎತ್ತಿ ಹಿಡಿದಿದೆ. ವಿಶ್ವಾಸ ಮತ ಯಾಚನೆ ಕುರಿತಂತೆ ಠಾಕ್ರೆ ಅರ್ಜಿ ವಿಚಾರಿಸಿದ ಸುಪ್ರೀಂ ಕೋರ್ಟ್ ಮತಯಾಚನೆ ಮಾಡಲೇಬೇಕೆಂದು ಆದೇಶಿಸಿದೆ.

Ad Widget . Ad Widget .

ಬಂಡಾಯ 16 ಶಾಸಕರೂ ಮತ ಚಲಾವಣೆ ಮಾಡಲು ನ್ಯಾಯಾಲಯ ಅನುಮತಿಸಿದ್ದು ಇದಕ್ಕಾಗಿ 11:00ಗಂಟೆಗೆ ಸಮಯ ನಿಗದಿಪಡಿಸಿದ್ದು ಮಹಾರಾಷ್ಟ್ರ ಸರಕಾರ ಪತನ ಖಚಿತವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *