Ad Widget .

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸ ಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದಾರೆ.

Ad Widget . Ad Widget .

ವಿಶ್ವಾಸ ಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *