ಇಂದು ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್

ಸಮಗ್ರ ನ್ಯೂಸ್ : ಕರ್ನಾಟಕ ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

Ad Widget ... ..

ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.

Ad Widget

ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

Leave a Comment

Your email address will not be published. Required fields are marked *