June 2022

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ

ಸಮಗ್ರ ನ್ಯೂಸ್: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ. ಅದರ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು […]

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ Read More »

ಮಂಗಳೂರು: ಪತಿಯನ್ನು ಬಸ್ ಸ್ಟಾಂಡ್ ನಲ್ಲಿ ಬಿಟ್ಟು ಪತ್ನಿ ಪರಾರಿ

ಸಮಗ್ರ ನ್ಯೂಸ್: ಪತಿಯನ್ನು ಬಸ್‌ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಲ್ಪಾ (30) ಪರಾರಿಯಾದವರು. ಅವರು ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಬಸ್‌ ನಿಲ್ದಾಣದಲ್ಲಿ ಪಿಲಿಕುಳದ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವೆನೆಂದು ಹೇಳಿ ಹೋಗಿದ್ದ ಶಿಲ್ಪಾ, ಅಲ್ಲಿಂದ ತಪ್ಪಿಸಿಕೊಂಡು ಉಡುಪಿ ಬಸ್‌ ಹತ್ತಿ ಪರಾರಿಯಾಗಿದ್ದಾರೆ. ಪತಿ ಕೂಡಲೇ ಶಿಲ್ಪಾ ಅವರ

ಮಂಗಳೂರು: ಪತಿಯನ್ನು ಬಸ್ ಸ್ಟಾಂಡ್ ನಲ್ಲಿ ಬಿಟ್ಟು ಪತ್ನಿ ಪರಾರಿ Read More »

ನಿರಂತರ ಯೋಗದಿಂದ ದೇಹದ ರೋಗಕ್ಕೆ ವಿಯೋಗ| ಜೂ.21 ಯಾಕೆ ಪ್ರಾಮುಖ್ಯ ಗೊತ್ತಾ?

ಸಮಗ್ರ ವಿಶೇಷ: ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. ಇದು ದೇಹ ಮತ್ತು ಮನಸನ್ನು ಒಳಗೊಂಡಿದೆ. ಯೋಚನೆ ಮತ್ತು ಕ್ರಮ, ನಿಯಂತ್ರಣ ಮತ್ತು ಈಡೇರುವಿಕೆ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಬಾಂಧವ್ಯವೇ ಯೋಗ. ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. ಯೋಗ ಕೇವಲ ವ್ಯಾಯಾಮವಲ್ಲ, ಇದು ವಿಶ್ವ ಮತ್ತು ಪ್ರಕೃತಿಯೊಂದಿಗೆ ನಮ್ಮತನವನ್ನು ಒಂದಾಗಿಸುವ ವಿದ್ಯೆಯಾಗಿದೆ. ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ. ಯೋಗದ ಗುರಿಯು ಕೇವಲ ದೇಹವನ್ನು

ನಿರಂತರ ಯೋಗದಿಂದ ದೇಹದ ರೋಗಕ್ಕೆ ವಿಯೋಗ| ಜೂ.21 ಯಾಕೆ ಪ್ರಾಮುಖ್ಯ ಗೊತ್ತಾ? Read More »

ವಿಟ್ಲ:ಅನ್ಯಕೋಮಿನ ಜೋಡಿ‌ ಪತ್ತೆ| ಹಿಂದೂ ಹೆಸರಲ್ಲಿ ವಂಚಿಸಿದ ಮುಸ್ಲಿಂ ಯುವಕ| ವಾರದಿಂದ ವಿಜಯ್ ಹೆಸರಲ್ಲಿ ಮೆರೆದಾಡಿದ ಹುಸೈನ್|

ಸಮಗ್ರ ನ್ಯೂಸ್: ಕಳೆದ ಒಂದು ವಾರದಿಂದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿರಸಿ ಮೂಲದ ಅನ್ಯಕೋಮಿನ ಜೋಡಿಗಳು ವಿಟ್ಲದ ಪಳಿಕೆಯಲ್ಲಿ ಪತ್ತೆಯಾಗಿದ್ದಾರೆ. ವಿಟ್ಲ ಬೊಬ್ಬೆಕೇರಿ ಪೆಟ್ರೋಲ್ ಬಂಕ್ ನಲ್ಲಿ ಟ್ಯಾಂಕರ್ ಲಾರಿ ಕಂಡಕ್ಟರ್ ಆಗಿ ಕೆಲಸಕ್ಕೆ ಸೇರಿಕೊಂಡ ಈ ಅನ್ಯಕೋಮಿನ ಯುವಕ ತಾನು ಹಿಂದೂ ನನ್ನ ಹೆಸರು ವಿಜಯ್ ಎಂಬುವುದಾಗಿ ಎಲ್ಲರನ್ನು ನಂಬಿಸಿ ವಂಚಿಸಿದ್ದಾನೆ. ಇದೀಗ ಕೆಲ ದಿನಗಳಿಂದ ವಿಟ್ಲ ಪಳಿಕೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ಹಿಂದೂ ಹುಡುಗಿಯ ಜೊತೆ ವಾಸವಿದ್ದು, ಆತ ತನ್ನ ಕೈಗೆ ಹಿಂದೂ ಧರ್ಮದ

ವಿಟ್ಲ:ಅನ್ಯಕೋಮಿನ ಜೋಡಿ‌ ಪತ್ತೆ| ಹಿಂದೂ ಹೆಸರಲ್ಲಿ ವಂಚಿಸಿದ ಮುಸ್ಲಿಂ ಯುವಕ| ವಾರದಿಂದ ವಿಜಯ್ ಹೆಸರಲ್ಲಿ ಮೆರೆದಾಡಿದ ಹುಸೈನ್| Read More »

ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು

ಸಮಗ್ರ ನ್ಯೂಸ್: ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ಜನಪರ ಯೋಜನೆಗಳನ್ನು ನೀಡುವುದರಲ್ಲಿ ಯಶಸ್ವಿಯಾಗಿದೆ ಎಂದು ಹೇಳುವ ಮೂಲಕ ಟೀಕಾಕಾರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದರು. ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳೊಂದಿಗೆ ಸೋಮವಾರ ಸಂವಾದ ನಡೆಸಿ ನಂತರ ಅಖಿಲ ಭಾತರ ವಾಕ್ ಮತ್ತು ಶ್ರವಣ ಸಂಸ್ಥೆಯ ಉತ್ಕೃಷ್ಟ ಕಟ್ಟಡ ಲೋಕಾರ್ಪಣೆಗೊಳಿಸಿ ನಾಗನಹಳ್ಳಿ ಮೈಸೂರು ನೂತನ ರೈಲ್ವೆ ಕೋಚಿಂಗ್ ಕಾಂಪ್ಲೆಕ್ಸ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮತ್ತು

ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು Read More »

ಸುಳ್ಯ: ಮೊಬೈಲ್ ಸ್ಪೋಟ; ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಸುಳ್ಯದ ಬೆಳ್ಳಾರೆಯಲ್ಲಿನ ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ನಝೀರ್ ಕಳಂಜ ಅವರ ಮಾಲಕತ್ವದ ಗ್ಯಾಲಕ್ಸಿ ಮೊಬೈಲ್ಸ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ‘ರೆಡ್ಮಿ ಆಂಡ್ರಾಯ್ಡ್’ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮೊಬೈಲ್ಸ್ ಶಾಪ್ ಗೆ ಮಹಿಳೆಯೋರ್ವರು ಬಂದು ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ರೆಡ್ಮಿ ಮೊಬೈಲ್ ನೀಡಿದ್ದರು. ಇದು ಆಕಸ್ಮಿಕವಾಗಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಂಗಡಿ

ಸುಳ್ಯ: ಮೊಬೈಲ್ ಸ್ಪೋಟ; ತಪ್ಪಿದ ಅನಾಹುತ Read More »

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಎಂಟ್ರಿಫೀಸ್ ನೆಪದಲ್ಲಿ ಲಂಚ!!

ಸಮಗ್ರ ನ್ಯೂಸ್: ಪಿಕಪ್ ಚಾಲಕನ ಜೊತೆ ಎಂಟರ್ಪ್ರೀಸ್ ನೆಪದಲ್ಲಿ ಲಂಚ ಕೇಳುತ್ತಿರುವ ವಿಡಿಯೋ ಇದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಕಪ್ ಚಾಲಕನೋರ್ವ ಮಡಿಕೇರಿಯಿಂದ ಭತ್ತದ ಹೊಟ್ಟನ್ನು ಸುಳ್ಯದ ಮರ್ಕಂಜದಲ್ಲಿರುವ ಕೋಳಿ ಫಾರ್ಮಿಗೆ ತರುತ್ತಿರುವಾಗ ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಗಾಡಿಯನ್ನು ಪರಿಶೀಲನೆ ಮಾಡಿದ್ದಾರೆ. ಬಳಿಕ ಅಲ್ಲಿರುವ ಅಧಿಕಾರಿಯೊಬ್ಬ ಗಾಡಿಯ ಮಾಹಿತಿಯನ್ನು ಪಡೆದು ನಂತರ ಆತನ ಜೊತೆ ಎಂಟ್ರಿಫೀಸ್ ನೀಡಬೇಕು ಎನ್ನುವ ರೀತಿಯಲ್ಲಿ ಲಂಚ ಕೇಳುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಇದೇ ಪಿಕಪ್ ಚಾಲಕನ

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಎಂಟ್ರಿಫೀಸ್ ನೆಪದಲ್ಲಿ ಲಂಚ!! Read More »

ಸಾಧನೆಗೆ ಅಡ್ಡಿಯಾಗದ ವೈಕಲ್ಯ| ಕಾಲಿನಲ್ಲೇ ಪರೀಕ್ಷೆ ಬರೆದು ಡಿಸ್ಟಿಂಕ್ಷನ್ ಪಡೆದ ಕೌಶಿಕ್

ಸಮಗ್ರ ನ್ಯೂಸ್: ಸಾಧನೆಯ ಹಾದಿಯಲ್ಲಿ ಕೌಶಿಕ್ ಮತ್ತೊಮ್ಮೆ ಮಿನುಗಿದ್ದಾರೆ. ಅಂಗವೈಕಲ್ಯ ಮೀರಿನಿಂತ ಅವರು ಎಸ್ಸೆಸ್ಸೆಲ್ಸಿಯಂತೆ ಪಿಯುಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 524 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ. ಬಂಟ್ವಾಳದ ಕಂಚಿಕಾರ ಪೇಟೆ ನಿವಾಸಿ ಕೌಶಿಕ್ ಕಾಲಿನಲ್ಲಿ ಪರೀಕ್ಷೆ ಬರೆದು ಎಸ್ಸೆಸ್ಸೆಲ್ಸಿಯಲ್ಲಿ 424 ಅಂಕ ಗಳಿಸಿದ್ದರು. ಅಂದು ಊರಜನರು ಮತ್ತು ಜನಪ್ರತಿನಿಧಿಗಳು ತೋರಿದ ಪ್ರೀತಿಗೆ ಮನಸೋತಿದ್ದ ಅವರಿಗೆ ಜೀವನ ಪರೀಕ್ಷೆಯನ್ನು ದಿಟ್ಟವಾಗಿ ಎದುರಿಸಲು ಮತ್ತಷ್ಟು ಹುಮ್ಮಸ್ಸು ಬಂದಿತ್ತು. ಅದಕ್ಕೆ ಬೆಂಬಲವಾಗಿ ನಿಂತದ್ದು ಮೂಡುಬಿದಿರೆಯ

ಸಾಧನೆಗೆ ಅಡ್ಡಿಯಾಗದ ವೈಕಲ್ಯ| ಕಾಲಿನಲ್ಲೇ ಪರೀಕ್ಷೆ ಬರೆದು ಡಿಸ್ಟಿಂಕ್ಷನ್ ಪಡೆದ ಕೌಶಿಕ್ Read More »

ಕಾಸರಗೋಡು: ಮನೆ ಅಂಗಳಕ್ಕೆ ಉರುಳಿದ ಆಟೋರಿಕ್ಷಾ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿದ ಘಟನೆ ಜೂ 19ರ ಭಾನುವಾರ ಸಂಜೆ ಉಪ್ಪಳ ಸಮೀಪದ ಪತ್ವಾಡಿಯಲ್ಲಿ ನಡೆದಿದ್ದು, ಐವರು ಗಾಯಗೊಂಡಿದ್ದಾರೆ. ಲತೀಫ್ , ಪತ್ನಿ ಝುಹ ರಾ, ಮಕ್ಕಳಾದ ಲುಬ್ನಾ, ಬಶೀರ್ ಆಟೋ ಚಾಲಕ ರಹೀಂ ಗಾಯ ಗೊಂಡವರು. ಗಾಯಾಳುಗಳನ್ನು ಉಪ್ಪಳ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು: ಮನೆ ಅಂಗಳಕ್ಕೆ ಉರುಳಿದ ಆಟೋರಿಕ್ಷಾ Read More »