ಯಶಪಾಲ್ ಸುವರ್ಣ, ಪ್ರಮೋದ್ ಮುತಾಲಿಕ್ ತಲೆ ತೆಗೆಯಲು 20 ಲಕ್ಷ ಆಫರ್ ನೀಡಿದ ಕಿಡಿಗೇಡಿಗಳು
ಸಮಗ್ರ ನ್ಯೂಸ್: ಬಿಜೆಪಿ ರಾಷ್ಟ್ರೀಯ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ತಲೆ ಕಡಿದರೆ ಇಪ್ಪತ್ತು ಲಕ್ಷ ಬಹುಮಾನ ನೀಡುವುದಾಗಿ ಪೋಸ್ಟ್ ಹಾಕಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬೆದರಿಕೆ ಹಾಕಲಾಗಿದೆ. ಯುವಕ ಮಂಗಳೂರು ಮಾರಿಗುಡಿ ಎಂದು ಪೇಜ್ ಮೇಲ್ಭಾಗದಲ್ಲಿ ಬರೆಯಲಾಗಿದ್ದು ಮಂಗಳೂರಿನ ಯುವಕರು ಈ ಪೇಜ್ ಹಿಂದಿರುವ ಶಂಕೆಯಿದೆ. ಯಶ್ ಪಾಲ್ ಸುವರ್ಣ ಮತ್ತು ಪ್ರಮೋದ್ ಮುತಾಲಿಕ್ ಹಿಜಾಬ್ […]
ಯಶಪಾಲ್ ಸುವರ್ಣ, ಪ್ರಮೋದ್ ಮುತಾಲಿಕ್ ತಲೆ ತೆಗೆಯಲು 20 ಲಕ್ಷ ಆಫರ್ ನೀಡಿದ ಕಿಡಿಗೇಡಿಗಳು Read More »