June 2022

ಚಿನ್ನಾಭರಣ ಮಾರಾಟಕ್ಕೆ ಹೊಸ ನಿಯಮ‌ ಜಾರಿ| ಹೀಗಿರಲಿದೆ ಹೊಸ ಹಾಲ್ ಮಾರ್ಕ್ ರೂಲ್ಸ್

ಸಮಗ್ರ ನ್ಯೂಸ್: ದೇಶದಲ್ಲಿ ಆಭರಣ ಮಾರಾಟಕ್ಕೆ ಹೊಸ ನಿಯಮವನ್ನು ಜಾರಿ ಮಾಡಲಾಗಿದೆ. ಜೂನ್ 1 ರಿಂದ ದೇಶದ ಎಲ್ಲಾ ಆಭರಣ ವ್ಯಾಪಾರಿಗಳು ಅದರ ಶುದ್ಧತೆಯನ್ನು ಲೆಕ್ಕಿಸದೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ಆಭರಣಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಸರ್ಕಾರ ಆದೇಶಿಸಿದೆ. ವ್ಯಾಪಾರಿಗಳು ಶುದ್ಧತೆಯನ್ನು ಲೆಕ್ಕಿಸದೆ ಜೂನ್ 1 ರಿಂದ ಹಾಲ್‌ಮಾರ್ಕ್ ಮಾಡಿದ ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳನ್ನು (2 ಗ್ರಾಂಗಿಂತ ಹೆಚ್ಚು) ಮಾತ್ರ ಮಾರಾಟ ಮಾಡಬೇಕು ಎಂದು ಏಪ್ರಿಲ್ 4, 2022 ರಂದು ಬ್ಯೂರೋ ಆಫ್ ಇಂಡಿಯನ್ […]

ಚಿನ್ನಾಭರಣ ಮಾರಾಟಕ್ಕೆ ಹೊಸ ನಿಯಮ‌ ಜಾರಿ| ಹೀಗಿರಲಿದೆ ಹೊಸ ಹಾಲ್ ಮಾರ್ಕ್ ರೂಲ್ಸ್ Read More »

ಮಂಗಳೂರು ಮಳಲಿ ಮಸೀದಿ ವಿವಾದ| ಎಸ್ಡಿಪಿಐ ಗೆ ಜಮಾಅತ್ ಖಡಕ್ ಸಂದೇಶ!?

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮೈಲೇಜ್ ತೆಗೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ ರವಾನಿಸಿರುವ ತುಣುಕೊಂದು ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಳಲಿ ಮಸೀದಿಯ ವಿಷಯದಲ್ಲಿ ಕಲವು ಸೋಕಾಲ್ಡ್ ಸಮುದಾಯ ರಕ್ಷಕರು, ಬಾಯಿ ಬಡುಕರು , ಸಮುದಾಯಕ್ಕೆ ಬೆಂಕಿ ಹಚ್ಚುವವರು ನಮ್ಮ ಜಮಾತ್ ಕಮೀಟಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಿಕ್ಕೆ ಹೊರಟಿದ್ದಾರೆ. ನಾವು ಯಾವ

ಮಂಗಳೂರು ಮಳಲಿ ಮಸೀದಿ ವಿವಾದ| ಎಸ್ಡಿಪಿಐ ಗೆ ಜಮಾಅತ್ ಖಡಕ್ ಸಂದೇಶ!? Read More »

ಸ್ನೇಹಿತರ ಜೊತೆ ಸೇರಿ ತಂದೆಯ ಕೊಲೆಗೈದ ಮಗ|

ಸಮಗ್ರ ನ್ಯೂಸ್: ಸ್ನೇಹಿತರ ಜೊತೆ ಸೇರಿ ಸ್ವಂತ ಮಗ ತಂದೆಯನ್ನೇ ಕೊಲೆಗೈದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಕೊಳ್ಳೂರ(ಎಂ) ಸೀಮಾಂತರದ ದೇವದುರ್ಗಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಾನಪ್ಪ ಗೋಪಾಳಪುರ ಎಂಬುವರ ಬೈಕ್ ತಡೆದು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸಲಿಂಗಪ್ಪ(27) ಮತ್ತು ಸ್ನೇಹಿತ ಸುರೇಶ್​ (23) ಮಾದೇಶ್​ (20) ಬಂಧಿತ ಆರೋಪಿಗಳು. ಮೇ 12 ರಂದು ನಡೆದಿದ್ದ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರ ತಂಡ ಮಂಗಳವಾರ ಮೂವರು ಕೊಲೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ

ಸ್ನೇಹಿತರ ಜೊತೆ ಸೇರಿ ತಂದೆಯ ಕೊಲೆಗೈದ ಮಗ| Read More »

ಹಾಸನ: ಜೆಡಿಎಸ್ ಕಾರ್ಪೋರೇಟರ್ ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಸನ ನಗರಸಭೆ ಕಾರ್ಪೋರೇಟರ್ ಓರ್ವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ನಿನ್ನೆ ರಾತ್ರಿ‌ನಡೆದಿದೆ. ಸದಸ್ಯ ಪ್ರಶಾಂತ್ ಎಂಬಾತನೇ ಕೊಲೆಯಾದ ದುರ್ದೈವಿ. ರಾತ್ರಿ ತನ್ನ ಹೋಂಡಾ ಆ್ಯಕ್ಟಿವಾದಲ್ಲಿ ಪ್ರಶಾಂತ್ ತೆರಳುತ್ತಿದ್ದಾಗ ಜವೇನಹಳ್ಳಿ ಮಠದ ಬಳಿ ಆಟೋದಲ್ಲಿ ಬಂದು ಅಡ್ಡ ಹಾಕಿದ ದುಷ್ಕರ್ಮಿಗಳು ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಜನರು ಭಯಭೀತರಾಗಿದ್ದರು. ಸ್ಥಳಕ್ಕೆ ಹೆಚ್.ಡಿ.ರೇವಣ್ಣ ಭೇಟಿ ನೀಡಿದರು. ಈ ವೇಳೆ ಮೃತದೇಹ ಇಳಿಸುವ ವಿಚಾರದಲ್ಲಿ ಪೊಲೀಸರು ಮತ್ತು ರೇವಣ್ಣ ನಡುವೆ ಮಾತಿನ ಚಕಮಕಿ

ಹಾಸನ: ಜೆಡಿಎಸ್ ಕಾರ್ಪೋರೇಟರ್ ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಪುತ್ತೂರು: ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ 6 ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.

ಪುತ್ತೂರು: ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್ Read More »

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಸಮನ್ಸ್

ಸಮಗ್ರ ನ್ಯೂಸ್: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅವರಿಬ್ಬರೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕರಾಗಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ನ ಪ್ರವರ್ತಕರು ಮತ್ತು ಷೇರುದಾರರಲ್ಲಿ ಸೇರಿದ್ದಾರೆ . ಮೂಲಗಳ ಪ್ರಕಾರ , ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ಕ್ರಮವಾಗಿ ಜೂನ್ 2 ಮತ್ತು 8 ರಂದು ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೇಳಲಾಗಿದೆ .

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಸಮನ್ಸ್ Read More »

ಕರ್ನಾಟಕದಲ್ಲಿ ಮತ್ತೊಂದು ಕರಾಳ ಕೃತ್ಯ| ವಿಕಲ ಚೇತನ ಯುವತಿ ಮೇಲೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದ್ದು, ಹಾವೇರಿಯಲ್ಲಿ ವಿಕಲಚೇತನ ಯುವತಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಜಿಲ್ಲೆಯ ಹಾನಗಲ್ಲ್ ತಾಲೂಕಿನ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಕಲಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ.ಪರಶುರಾಮ ಮಡಿವಾಳ ಹಾಗೂ ಯಶವಂತ ಎಂಬ ಇಬ್ಬರು ಕಾಮುಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸದ್ಯ ಪೊಲೀಸರು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನು ಬಂಧಿಸಿದ್ದು, ಇನ್ನೊಬ್ಬ

ಕರ್ನಾಟಕದಲ್ಲಿ ಮತ್ತೊಂದು ಕರಾಳ ಕೃತ್ಯ| ವಿಕಲ ಚೇತನ ಯುವತಿ ಮೇಲೆ ಗ್ಯಾಂಗ್ ರೇಪ್ Read More »

‘ಪುಷ್ಪ’ ಸಿನಿಮಾವನ್ನೇ ನಾಚಿಸಿದ ರಕ್ತಚಂದನ ದಂಧೆ| 28 ಲಕ್ಷ ಮೌಲ್ಯದ ಸೊತ್ತು ವಶ

ಸಮಗ್ರ ನ್ಯೂಸ್: ಪುಷ್ಪ ಸಿನಿಮಾವನ್ನೇ ನಾಚಿಸುವ ರೀತಿಯಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಸ್ಮಗ್ಲಿಂಗ್‌ ಬೆಳಕಿಗೆ ಬಂದಿದೆ. ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ ತರಕಾರಿ ಬಾಕ್ಸ್‌ ಹಾಕಿ ಅದರ ಕೆಳಗೆ ರಕ್ತ ಚಂದನದ ತುಂಡುಗಳನ್ನಿಟ್ಟು ಟಾಟಾ ಏಸ್‌ ವಾಹನದಲ್ಲಿ ಕಳ್ಳಸಾಗಣೆ ಮಾಡಿದ್ದಾರೆ. ಆಂಧ್ರ ಭಾಗದಿಂದ ಕಟ್ಟಿಗೇನಹಳ್ಳಿವರೆಗೆ ಪೊಲೀಸರು ಚೇಸಿಂಗ್‌ ಮಾಡುವಾಗ ಚಾಲಕ ಅಡ್ಡದಿಡ್ಡಿ ಓಡಿಸಿ ಎಮ್ಮೆಗೆ ಗುದ್ದಿ ಪರಿಣಾಮ ಪುಷ್ಪ ಸಿನಿಮಾ ಸ್ಟೈಲ್‌ ದಂಧೆ ಬಹಿರಂಗಗೊಂಡಿದೆ. ಈ ವೇಳೆ 497 ಕೆ.ಜಿ ಮರದ ತುಂಡು ಹಾಗೂ 61.7 ಕೆ.ಜಿ ಚಿಕ್ಕ ಚಕ್ಕೆ

‘ಪುಷ್ಪ’ ಸಿನಿಮಾವನ್ನೇ ನಾಚಿಸಿದ ರಕ್ತಚಂದನ ದಂಧೆ| 28 ಲಕ್ಷ ಮೌಲ್ಯದ ಸೊತ್ತು ವಶ Read More »

‘ಗೆಳೆಯನಿಗಾಗಿ ಗಡಿದಾಟಿದ ಪ್ರೀತಿ’| ಬಾಂಗ್ಲಾದಿಂದ ಭಾರತಕ್ಕೆ ಈಜಿದ ಯುವತಿ…!

ಸಮಗ್ರ ನ್ಯೂಸ್: ಪ್ರೀತಿಸಿದವರನ್ನು ಪಡೆಯಲು ಜನರು ಏನೆಲ್ಲ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಯುವತಿಯೋರ್ವಳು ಪ್ರೀತಿಸಿದ ಯುವಕನನ್ನು ಮದುವೆಯಾಗಲೂ ಬಾಂಗ್ಲಾದಿಂದ ಭಾರತದವರೆಗೆ ನದಿಯಲ್ಲಿ ಈಜಿಕೊಂಡು ಬಂದಿದ್ದಾರೆ. ಬಾಂಗ್ಲಾದೇಶ ಅಭಿಕ್ ಮಂಡಲ್ (22) ಎಂಬ ಯುವತಿಯೋರ್ವಳು ಭಾರತದಲ್ಲಿರುವ ತನ್ನ ಗೆಳೆಯನನ್ನು ಮದುವೆಯಾಗಲು ಗಡಿಯಾಚೆ ಈಜಿದ್ದಾಳೆ. ಆಶ್ಚರ್ಯ ಆದ್ರೂ ಇದು ಸತ್ಯ. ಈ ಯುವತಿ ಬಾಂಗ್ಲಾದೇಶದಿಂದ ಭಾರತದವರೆಗೆ ಬರಲು ಒಂದು ಗಂಟೆಗಳ ಕಾಲ ಈಜಿ ದಡ ಸೇರಿದ್ದಾಳೆ. ಕೃಷ್ಣ ಮಂಡಲ್ ಅವರು ಅಭಿಕ್ ಮಂಡಲ್ ಎಂಬುವವರನ್ನು ಫೇಸ್‌ಬುಕ್‌ನಲ್ಲಿ

‘ಗೆಳೆಯನಿಗಾಗಿ ಗಡಿದಾಟಿದ ಪ್ರೀತಿ’| ಬಾಂಗ್ಲಾದಿಂದ ಭಾರತಕ್ಕೆ ಈಜಿದ ಯುವತಿ…! Read More »

ರಾಜಧಾನಿ ಸೇರಿದಂತೆ 50 ಕಡೆ ಐಟಿ‌ ದಾಳಿ| ಹಲವು ತಿಮಿಂಗಿಲಗಳಿಗೆ ಬಲೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದು, ಬೆಳ್ಳಂ ಬೆಳಗ್ಗೆ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. 600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ

ರಾಜಧಾನಿ ಸೇರಿದಂತೆ 50 ಕಡೆ ಐಟಿ‌ ದಾಳಿ| ಹಲವು ತಿಮಿಂಗಿಲಗಳಿಗೆ ಬಲೆ Read More »