June 2022

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ‌ ಕೆಪಿಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕ, ಸುಪ್ರೀಂ ಕೋರ್ಟ್‌ ವಕೀಲ ಬ್ರಿಜೇಶ್‌ ಕಾಳಪ್ಪ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್‌ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೇರವಾಗಿ ಪತ್ರ ಬರೆದು ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ಬ್ರಿಜೇಶ್‌ ಕಾಳಪ್ಪ ಆಮ್‌ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಯಿದೆ. ರಾಜೀನಾಮೆ ಪತ್ರದಲ್ಲಿ, ಗೌರವಾನ್ವಿತ ಮೇಡಂ, ಆರಂಭದಲ್ಲಿ ನೀವು ನನಗೆ ಒದಗಿಸಿದ ಹಲವಾರು […]

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ‌ ಕೆಪಿಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ Read More »

ವಾಟ್ಸಪ್ ನಲ್ಲಿ‌ ಬಂದಿದ್ದ ಆಕ್ರೋಶದ ಬರಹ ಹಂಚಿಕೊಂಡಿದ್ದೆ ಹೊರತು ಅದು ನನ್ನಿಂದ ರಚಿತವಾಗಿದ್ದಲ್ಲ – ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ಸಮಗ್ರ ನ್ಯೂಸ್: ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನು ಅವಹೇಳನಕಾರಿ ಆಗಿ ಬಿಂಬಿಸಿರುವ ಆರೋಪ ಕುರಿತು ಪ್ರತಿಕ್ರಿಯಿಸಿರುವ ವಿವಾದಿತ ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ, ಆಕ್ರೋಶದ ಒಂದು ಭಾಗವಾಗಿ ಬಂದಿದ್ದ ಆ ಬರಹವನ್ನು ನಾನು ಹಂಚಿಕೊಂಡಿದ್ದೆ ಎಂದಿದ್ದಾರೆ. ಮಂಗಳವಾರ ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ, 2017ರಲ್ಲಿ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪಕ್ಷವು ಆಡಳಿತಾರೂಢವಾಗಿದ್ದಾಗ ಸಚಿವರೊಬ್ಬರು ‘ಕನ್ನಡ ಶಾಲೆಗಳಲ್ಲಿ ಅರೇಬಿಕ್’ ಭಾಷೆ ಕಲಿಸುತ್ತೇವೆ ಎಂಬ ಹೇಳಿಕೆ ಕೊಟ್ಟಾಗ ಅವರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು.

ವಾಟ್ಸಪ್ ನಲ್ಲಿ‌ ಬಂದಿದ್ದ ಆಕ್ರೋಶದ ಬರಹ ಹಂಚಿಕೊಂಡಿದ್ದೆ ಹೊರತು ಅದು ನನ್ನಿಂದ ರಚಿತವಾಗಿದ್ದಲ್ಲ – ರೋಹಿತ್ ಚಕ್ರತೀರ್ಥ ಸ್ಪಷ್ಟನೆ Read More »

ಬೆಳಗಾವಿ: ಶ್ಯಾವಿಗೆ ಒಣಗಿಸಲು ಸುವರ್ಣಸೌಧ ಮುಂಭಾಗ ಬಳಕೆ| ಜಾಲತಾಣಗಳಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ಕರ್ನಾಟಕದ ಎರಡನೇ ಶಕ್ತಿ ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ಬೆಳಗಾವಿ ಸುವರ್ಣಸೌಧದ ಮುಂದೆ ಶಾವಿಗೆ ಒಣಹಾಕಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಮತ್ತು ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲೆಂಬ ಕಾರಣಕ್ಕೆ 400ಕ್ಕೂ ಅಧಿಕ ಕೋಟಿ ರೂಪಾಯಿ ಖರ್ಚು ಮಾಡಿ ಸುವರ್ಣ ಸೌಧ ನಿರ್ಮಾಣ ಮಾಡಲಾಗಿದೆ. ಆದರೆ ಸುವರ್ಣಸೌಧದಲ್ಲಿ ಸಂಡಿಗೆ, ಶಾವಿಗೆ ಒಣಗಿಸಲು ಹಾಕಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ.

ಬೆಳಗಾವಿ: ಶ್ಯಾವಿಗೆ ಒಣಗಿಸಲು ಸುವರ್ಣಸೌಧ ಮುಂಭಾಗ ಬಳಕೆ| ಜಾಲತಾಣಗಳಲ್ಲಿ ಆಕ್ರೋಶ Read More »

ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗುಡಿ ನಿರ್ಮಾಣಕ್ಕೆ ಯೋಗಿ ಅಡಿಗಲ್ಲು

ಸಮಗ್ರ ನ್ಯೂಸ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬುಧವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಅಲ್ಲವರು ಶ್ರೀರಾಮನ ದೇವಸ್ಥಾನದ ಗರ್ಭಗೃಹ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬಾಬ್ರಿ ಮಸೀದಿ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಈ ಬೃಹತ್‌ ದೇವಸ್ಥಾನ 2024ರ ಲೋಕಸಭಾ ಚುನಾವಣೆಗೂ ಕೆಲಸಮಯ ಮುನ್ನ ಲೋಕಾರ್ಪಣೆಗೊಳ್ಳಲಿದೆ. ಗರ್ಭಗೃಹ ನಿರ್ಮಾಣಕ್ಕೆ ರಾಜಸ್ಥಾನದ ಮಕ್ರನಾ ಪರ್ವತದ ಅಮೃತಶಿಲೆಯನ್ನು ಬಳಸಿಕೊಳ್ಳಲಾಗುತ್ತದೆ. ಒಟ್ಟು 13,300 ಕ್ಯೂಬಿಕ್‌ ಅಡಿಗಳಷ್ಟು ಶಿಲೆಗಳು ಇಲ್ಲಿ ಬಳಕೆಯಾಗಲಿವೆ. ಇವನ್ನೆಲ್ಲ ಸುಂದರ

ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗುಡಿ ನಿರ್ಮಾಣಕ್ಕೆ ಯೋಗಿ ಅಡಿಗಲ್ಲು Read More »

ಮಗಳ ಕೊಳೆತ ಶವದ ಮುಂದೆ ನಾಲ್ಕು ದಿನ ಕಳೆದ ಮಾನಸಿಕ ಅಸ್ವಸ್ಥ ತಾಯಿ

ಸಮಗ್ರ ನ್ಯೂಸ್: ವಿಚಿತ್ರ ಘಟನೆಯೊಂದರಲ್ಲಿ ಮಾನಸಿಕ ಅಸ್ವಸ್ಥೆ ತಾಯಿ ಅನಾರೋಗ್ಯದಿಂದ ಮೃತಪಟ್ಟ ಮಗಳ ಶವದ ಜೊತೆಗೆ ನಾಲ್ಕು ದಿನ ಕಳೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯ ನ್ಯೂ ತಮಿಳು ಕಾಲನಿಯ ನಿವಾಸಿಯಾದ ಗೃಹ ರಕ್ಷಕ ದಳದ ಸಿಬ್ಬಂದಿ ರೂಪಾ (32) ಅನಾರೋಗ್ಯದಿಂದ ಕಳೆದ ದಿನಗಳ ಹಿಂದೆ ಮೃತಪಟ್ಟಿದ್ದರು. 10 ವರ್ಷಗಳ ಹಿಂದೆ ವಿವಾಹವಾಗಿರುವ ಈಕೆಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ಐದು ವರ್ಷದಿಂದ ಗಂಡ, ಮಕ್ಕಳಿಂದ ದೂರವಾಗಿ ತಾಯಿಯೊಂದಿಗೆ ವಾಸವಿದ್ದರು. ತಾಯಿ ಮಾನಸಿಕ

ಮಗಳ ಕೊಳೆತ ಶವದ ಮುಂದೆ ನಾಲ್ಕು ದಿನ ಕಳೆದ ಮಾನಸಿಕ ಅಸ್ವಸ್ಥ ತಾಯಿ Read More »

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ| ಶಕ್ತಿಕೇಂದ್ರದಲ್ಲಿ ಹೆಣ್ಮಕ್ಳೇ ಸ್ಟ್ರಾಂಗು ಗುರೂ!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ಮೂಲಕ ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ| ಶಕ್ತಿಕೇಂದ್ರದಲ್ಲಿ ಹೆಣ್ಮಕ್ಳೇ ಸ್ಟ್ರಾಂಗು ಗುರೂ!! Read More »

ಹಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಖ್ಯಾತ ಗಾಯಕ ಕೆ.ಕೆ

ಸಮಗ್ರ ನ್ಯೂಸ್: ಕಾರ್ಯಕ್ರಮ ಪ್ರದರ್ಶನ ನೀಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು‌ ಬಿದ್ದು ಖ್ಯಾತ ಗಾಯಕ ಕೆ.ಕೆ.ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದ್ದು ಅದಾಗಲೇ ನಗರದ ಸಿಎಂಆರ್ ಐ ಆಸ್ಪತ್ರೆಗೆ ಕರೆತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆಗೆ ತಲುಪುವ ವೇಳೆಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಭಿಮಾನಿಗಳಲ್ಲಿ ಕೆಕೆ ಎಂದು ಹೆಚ್ಚು ಪರಿಚಿತರಾಗಿದ್ದ ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿಜೀವನದಲ್ಲಿ, ಕೆಕೆ ಭಾರತೀಯ ಸಂಗೀತ

ಹಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಖ್ಯಾತ ಗಾಯಕ ಕೆ.ಕೆ Read More »