June 2022

ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!!

ಸಮಗ್ರ ನ್ಯೂಸ್ : ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು […]

ವಿಟ್ಲ: ಬಸ್ ನಿಲ್ದಾಣದಲ್ಲಿ ಆತಂಕ ಮೂಡಿಸಿದ ರಕ್ತದ ಕಲೆಗಳು….!! Read More »

ಬಂಟ್ವಾಳ: ಸ್ಟೀಲ್ ಪಾತ್ರೆಗಳ ಕಳವುಗೈದ ಆರೋಪಿ ಬಂಧನ

ಸಮಗ್ರ ನ್ಯೂಸ್ : ಮಣಿನಾಲ್ಕೂರು ಗ್ರಾಮದ ಅಂಗರಗಂಡಿ ಹಂಡೀರು ಎಂಬಲ್ಲಿ ಮನೆಯೊಂದರಿಂದ ಸ್ಟೀಲ್ ಪಾತ್ರೆಗಳು ಮತ್ತು ಮನೆಬಳಕೆಯ ಸಾಮಾಗ್ರಿಗಳನ್ನು ಕಳವುಗೈದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಅಂಗರಗಂಡಿ ನಿವಾಸಿ ಪ್ರವೀಣ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪ್ರವೀಣ್‌ನ ಸಹೋದರ ಸತೀಶ್‌ ತಲೆಮರೆಸಿಕೊಂಡಿದ್ದಾನೆ. ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಯಲ್ಲಿ ಉಕ್ಕಿನ ಪಾತ್ರೆಗಳನ್ನು ತೊಳೆದು ಹೊರಗಿಟ್ಟಿದ್ದ ವೇಳೆ ಜೂನ್ 25ರಂದು ಆರೋಪಿಗಳು ಕಳವುಗೈದಿದ್ದರು. ಬಾಯ್ಲರ್‌ಗಳು, ಮೂರು ಸ್ಟೀಲ್ ಪಾತ್ರೆಗಳು ಹಾಗೂ ಎರಡು ಫೈಬರ್‍

ಬಂಟ್ವಾಳ: ಸ್ಟೀಲ್ ಪಾತ್ರೆಗಳ ಕಳವುಗೈದ ಆರೋಪಿ ಬಂಧನ Read More »

ಬ್ರಹ್ಮಾವರ; ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಯೊಂದು ಜಿಲ್ಲೆಯ ತಾಲೂಕಿನ ಉಪ್ಪಿನಕೋಟೆಯ ಸಾಲಿಕೇರಿಯಲ್ಲಿ ನಡೆದಿದೆ. ಸಾಲಿಕೇರಿಯ ಶಂಕರಪ್ರಭು(82) ಮೃತ ದುರ್ದೈವಿ. ಶಂಕರ ಪ್ರಭು ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿಗೆ ಬಿದದ್ದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ಮೊದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಹಗ್ಗದ ಸಹಾಯದಿಂದ ಶಂಕರ ಪ್ರಭು ಅವರ ಮೃತ

ಬ್ರಹ್ಮಾವರ; ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು Read More »

ಪ್ರಕೃತಿಯ ಮೇಲಿನ ದೌರ್ಜನ್ಯ, ಒತ್ತಡಗಳೇ ಭೂಕಂಪಕ್ಕೆ ಕಾರಣ| ಭವಿಷ್ಯದಲ್ಲಿ ಕೊಡಗು, ದ.ಕದಲ್ಲಿ 5.0ವರೆಗೂ ಭೂಕಂಪನ ಸಾಧ್ಯತೆ

ಸಮಗ್ರ ನ್ಯೂಸ್: ಪ್ರಕೃತಿಯ ಮೇಲೆ ಮಾನವನ ದೌರ್ಜನ್ಯ ಹಾಗೂ ನಿರಂತರ ಒತ್ತಡದಿಂದ ಭೂಮಿ ಕಂಪಿಸುತ್ತಿದ್ದು, ಭವಿಷ್ಯದಲ್ಲಿ 5.0 ತೀವ್ರತೆಯ ಭೂಕಂಪನವನ್ನು ಕಾಣುವ ಸಾಧ್ಯತೆ ಇದೆ ಎಂದು ಭೂಗರ್ಭ ಶಾಸ್ತ್ರ ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ಸಂಧಿಸುವ ಸುಳ್ಯ ತಾಲೂಕಿನ ಗಡಿ ಭಾಗದಲ್ಲಿ ವಾರದ ಅವಧಿಯಲ್ಲಿ ಮೂರು ಬಾರಿ ಸಂಭವಿಸಿದ ಕಡಿಮೆ ತೀವ್ರತೆಯ ಭೂಕಂಪನಗಳು ಕರಾವಳಿಯಲ್ಲಿ ಭೀತಿಗೆ ಕಾರಣವಾಗಿದೆ. ಭೂಕಂಪ ತಜ್ಞರ ಪ್ರಕಾರ ನಿರಂತರವಾಗಿ ಸೆಸ್ಮಿಕ್‌ (ಭೂಕಂಪನ) ಚಟುವಟಿಕೆ ಗಳು ಹೆಚ್ಚುತ್ತಿರುವುದು ಇದಕ್ಕೆ ಕಾರಣ.

ಪ್ರಕೃತಿಯ ಮೇಲಿನ ದೌರ್ಜನ್ಯ, ಒತ್ತಡಗಳೇ ಭೂಕಂಪಕ್ಕೆ ಕಾರಣ| ಭವಿಷ್ಯದಲ್ಲಿ ಕೊಡಗು, ದ.ಕದಲ್ಲಿ 5.0ವರೆಗೂ ಭೂಕಂಪನ ಸಾಧ್ಯತೆ Read More »

ಗಗನಚುಂಬಿ ಕಟ್ಟಡದ ತುದಿಯಲ್ಲಿ ಜೋಡಿಯೊಂದರ ಕಾಮಕೇಳಿ| ಇವರ ಸೆಕ್ಸ್ ವಿಡಿಯೋ ನೋಡಿ ನೆಟ್ಟಿಗರು ಗರಂ

ಸಮಗ್ರ ಡಿಜಿಟಲ್ ಡೆಸ್ಕ್: ಬ್ರಿಟನ್‌ನ ಅತಿ ಎತ್ತರದ ಕಟ್ಟಡ ದಿ ಶಾರ್ಡ್‌ನಲ್ಲಿ ತೆರೆದ ಸ್ಥಳದಲ್ಲಿ ದಂಪತಿ ಅಶ್ಲೀಲ ಕೃತ್ಯಗಳನ್ನು ಎಸಗಿದ್ದಾರೆ ಮತ್ತು ಘಟನೆಯ ವೀಡಿಯೊವನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿದ್ದಾರೆ. ದಂಪತಿಯ ಈ ಕೃತ್ಯಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದು, ಅವರನ್ನು ನಿಷೇಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೇ ತಕ್ಷಣ ಬಂಧಿಸಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ. 1000 ಅಡಿ ಎತ್ತರದಲ್ಲಿ ಅಶ್ಲೀಲ ಕೃತ್ಯ: ಡೈಲಿ ಸ್ಟಾರ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ದಂಪತಿಗಳು ಅಶ್ಲೀಲ ಕೃತ್ಯಗಳನ್ನು ಮಾಡಿದ ಕಟ್ಟಡದ ಎತ್ತರ ಸುಮಾರು 1015 ಅಡಿಗಳು. ಶಾರ್ಡ್

ಗಗನಚುಂಬಿ ಕಟ್ಟಡದ ತುದಿಯಲ್ಲಿ ಜೋಡಿಯೊಂದರ ಕಾಮಕೇಳಿ| ಇವರ ಸೆಕ್ಸ್ ವಿಡಿಯೋ ನೋಡಿ ನೆಟ್ಟಿಗರು ಗರಂ Read More »

ದುರ್ಗದ ಕೋಟೆ ಏರಿದ ಮಂಗಳೂರು ಕಮಿಷನರ್| ಶಶಿಕುಮಾರ್ ಸಾಹಸಕ್ಕೆ ಅಭಿಮಾನಿಗಳು ಫಿದಾ

ಸಮಗ್ರ ನ್ಯೂಸ್: ಹಾಡು, ಡ್ಯಾನ್ಸ್‌ ಮಾಡೋ ಮೂಲಕ ಖಾಕಿ ತೊಟ್ಟರೂ ಸ್ವಲ್ಪ ಡಿಫರೆಂಟ್‌ ಆಗಿರುವ ಮಂಗಳೂರಿನ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಚಿತ್ರದುರ್ಗದ ಐತಿಹಾಸಿಕ ಏಳು ಸುತ್ತಿನ ಕೋಟೆ ಏರುವ ಮೂಲಕ ಸಾಹಸಕ್ಕೂ ಸೈ ಎಂದು ತೋರಿಸಿದ್ದಾರೆ. ಚಿತ್ರದುರ್ಗ ಕೋಟೆ ಎಂದರೆ ಥಟ್ಟನೆ ಎಲ್ಲರಿಗೂ ಮಂಕಿ ಮ್ಯಾನ್‌ ಎಂದೇ ಕರೆಸಿಕೊಳ್ಳುವ ಜ್ಯೋತಿರಾಜ್‌( ಕೋತಿರಾಜ್‌) ನೆನಪಾಗುತ್ತಾರೆ. ಕೋಟೆಯ ಗೋಡೆ, ಬಂಡೆಗಳನ್ನೆಲ್ಲ ಸರಸರನೇ ಏರುವ ಇವರ ಸಾಹಸ ಮೆಚ್ಚದವರಿಲ್ಲ. ಈಗ ಜ್ಯೋತಿರಾಜ್‌ ಅವರಂತೆಯೇ ಚಿತ್ರದುರ್ಗ ಮೂಲದ ಐಪಿಎಸ್‌ ಅಧಿಕಾರಿ, ಸದ್ಯ ಮಂಗಳೂರಿನಲ್ಲಿ

ದುರ್ಗದ ಕೋಟೆ ಏರಿದ ಮಂಗಳೂರು ಕಮಿಷನರ್| ಶಶಿಕುಮಾರ್ ಸಾಹಸಕ್ಕೆ ಅಭಿಮಾನಿಗಳು ಫಿದಾ Read More »

ಸುಳ್ಯ: ಮಗುವಿನೊಂದಿಗೆ ಕೆರೆಗೆ ಹಾರಿದ ಮಹಿಳೆ| ತಾಯಿ ಸಾವು, ಬದುಕುಳಿದ ಮಗು

ಸಮಗ್ರ ನ್ಯೂಸ್: ಮಗುವನ್ನು ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ‌. ಅದೃಷ್ಟವಶಾತ್ ಮಗು ಪೂರ್ವಿಕಾ ಅದೃಷ್ಟವಶಾತ್ ಬದುಕುಳಿದಿದ್ದು, ತಾಯಿ ಮೃತಪಟ್ಟಿದ್ದಾರೆ. ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಎನ್.ಎಮ್.ಸಿ. ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಗು ಕೆರೆಯೊಳಗೆ ಕಲ್ಲಿನ‍ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ತಿಳಿದು ಬಂದಿದೆ. ಮನೆಯವರು ಹಾಗೂ ಸ್ಥಳೀಯರ ಸಹಕಾರದಿಂದ

ಸುಳ್ಯ: ಮಗುವಿನೊಂದಿಗೆ ಕೆರೆಗೆ ಹಾರಿದ ಮಹಿಳೆ| ತಾಯಿ ಸಾವು, ಬದುಕುಳಿದ ಮಗು Read More »

ಟೈಲರ್ ಕನ್ಹಯ್ಯಲಾಲ್ ಕೊಲೆ ಆರೋಪಿಗಳು ಅಂದರ್

ಸಮಗ್ರ ನ್ಯೂಸ್: ನೂಪುರ್ ಶರ್ಮಾ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ಕನ್ಹಯ್ಯ ಲಾಲ್ ಎಂಬುವರನ್ನು ಹಾಡಹಗಲೇ ಹತ್ಯೆ ನಡೆಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ದೃಶ್ಯಾವಳಿ ಆಧರಿಸಿ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತನ್ನ ಅಂಗಡಿಯಲ್ಲಿ ಟೈಲರ್ ಅನ್ನು ಕೊಲೆ ಮಾಡಿದ ಹಂತಕರು ಚಿತ್ರೀಕರಿಸಿದ ಘಟನೆ ರಾಜಸ್ಥಾನದ ಉದಯಪುರ ನಗರದಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ. ಇ ಹಿನ್ನಲೆಯಲ್ಲಿ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಉದಯ ಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಾವಿರಾರು ಪೊಲೀಸರಿಂದ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಟೈಲರ್

ಟೈಲರ್ ಕನ್ಹಯ್ಯಲಾಲ್ ಕೊಲೆ ಆರೋಪಿಗಳು ಅಂದರ್ Read More »

ಬಹುಭಾಷಾ ನಟಿ ಮೀನಾಗೆ ಪತಿವಿಯೋಗ| ಶ್ವಾಸಕೋಶದ ಸೋಂಕಿಗೆ ಬಲಿಯಾದ ವಿದ್ಯಾಸಾಗರ್

ಸಮಗ್ರ ನ್ಯೂಸ್: ಬಹುಭಾಷಾ ನಟಿ ಮೀನಾ ಪತಿ ವಿದ್ಯಾ ಸಾಗರ್ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಆದರೆ‌ ಮಂಗಳವಾರ ರಾತ್ರಿ ಮೀನಾ ಪತಿ ವಿದ್ಯಾ ಸಾಗರ್ ನಿಧನ ಹೊಂದಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಅವರು ಬಳಲುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಟ್ವಿಟರ್‌ನಲ್ಲಿ ಹಲವಾರು ಗಣ್ಯರು ಮೀನಾಗೆ ಸಂತಾಪ ಸೂಚಿಸುತ್ತಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿರುವ ಮೀನಾ ಬೆಂಗಳೂರು ಮೂಲದ ವಿದ್ಯಾ ಸಾಗರ್ ವಿವಾಹವಾಗಿದ್ದರು. ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾ ಸಾಗರ್

ಬಹುಭಾಷಾ ನಟಿ ಮೀನಾಗೆ ಪತಿವಿಯೋಗ| ಶ್ವಾಸಕೋಶದ ಸೋಂಕಿಗೆ ಬಲಿಯಾದ ವಿದ್ಯಾಸಾಗರ್ Read More »

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

ಸಮಗ್ರ ನ್ಯೂಸ್: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ, ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಬಸ್ ಪಾಸ್ ಅವಧಿ ವಿಸ್ತರಿಸಿದ KSRTC Read More »