Ad Widget .

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198ರೂ ಇಳಿಕೆ

ಬೆಂಗಳೂರು: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 198 ರೂ. ಇಳಿಕೆ ಮಾಡುವ ಮೂಲಕ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.

Ad Widget . Ad Widget .


ಈ ಹಿಂದೆ 2,219 ರೂ. ಗಳಿದ್ದ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾದಂತಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *