Ad Widget .

ಸುಳ್ಯದ ಜನತೆ ಗಮನಿಸಿ…ಈ ಮಾಹಿತಿ ನಿಮಗಾಗಿ

ಸಮಗ್ರ ನ್ಯೂಸ್: ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯದಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಪ್ರಯಾಣಿಸಲಿದ್ದು, ಸುಳ್ಯ ನಗರ ಸೇರಿದಂತೆ ಸುಬ್ರಹ್ಮಣ್ಯ-ಸುಳ್ಯ- ಮಡಿಕೇರಿ ಮಾರ್ಗದಲ್ಲಿ ವಾಹನ ಚಾಲಕರು ಅಡ್ಡಾದಿಡ್ಡಿಯಾಗಿ ವಾಹನ ಪಾರ್ಕಿಂಗ್ ಮಾಡದಂತೆ, ವಾಹನ ಚಲಾಯಿಸದಂತೆ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ.

Ad Widget . Ad Widget .

ರಾಜ್ಯಪಾಲರಿಗೆ Z+ ಸೆಕ್ಯೂರಿಟಿ ಇದ್ದು ಸಾರ್ವಜನಿಕರು ಇಂದು ಮುಂಜಾನೆ 9 ರಿಂದ 11 ಗಂಟೆವರೆಗೆ ಸಹಕರಿಸುವಂತೆ ಕೋರಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *