44 ನೇ ಹುಟ್ಟುಹಬ್ಬ ದ ಸಡಗರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು: ಸ್ಯಾಂಡಲ್​ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಜನುಮ ದಿನದ ಸಡಗರದಲ್ಲಿದ್ದಾರೆ.

Ad Widget ... ..

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರಿಗೆ ಇಂದು 44ನೇ ಹುಟ್ಟುಹಬ್ಬದ ಸಂಭ್ರಮ.

Ad Widget

ಅವರು ಬೆಂಗಳೂರಿನ ನೆಲಮಂಗಲದ ಅಡಕಮರನಹಳ್ಳಿಯಲ್ಲಿ ಜುಲೈ 2, 1980ರಲ್ಲಿ ಕಿಶನ್ ಮತ್ತು ಸುಲೋಚನ ಎಂಬ ದಂಪತಿಗಳ ಮೂರನೇ ಮಗನಾಗಿ ಗಣೇಶ್ ಜನಿಸಿದರು. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದುಕೊಂಡಿದ್ದಾರೆ.

ಇನ್ನೂ ಇವರು 99 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ

Leave a Comment

Your email address will not be published. Required fields are marked *