Ad Widget .

ಸದಾನಂದ ಗೌಡರ ಜೊತೆಗಿದ್ದ ಮಧುಗಿರಿ ಮಧುವಿನ ಕಾಮಪುರಾಣ ಬಯಲು| ಬಿಜೆಪಿ ಟಿಕೆಟ್ ಆಕಾಂಕ್ಷಿಯ ಲವ್ವಿಡವ್ವಿ ಪೋಟೋ ವೈರಲ್

ಸಮಗ್ರ ನ್ಯೂಸ್: ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಪ್ರಚಾರ ಶುರುಮಾಡಿದ್ದಾರೆ. ಇದರ ಮಧ್ಯೆ ಮಹಿಳೆಯೊಂದಿಗಿನ ಲವ್ವಿಡವ್ವಿ ಫೋಟೋಗಳು ಮಧುಗೆ ಶಾಕ್ ನೀಡಿದೆ.

Ad Widget . Ad Widget .

ಮಧು ಮತ್ತು ಮಹಿಳೆಯ ನಡುವಿನ ಲವ್ವಿಡವ್ವಿ ಫೋಟೋಗಳು ವೈರಲ್ ಆಗಿವೆ. ಮಧುಗಿರಿ ತಾಲ್ಲೂಕಿನ ಬೇಡತ್ತೂರು ಗ್ರಾಮದ ಸದಸ್ಯೆ ಮಂಜುಳ ಜೊತೆಗೆ ಎಂಜಾಯ್ ಮಾಡುತ್ತಿರುವುದು ಹಾಗೂ ಇಬ್ಬರ ಚುಂಬನದ ಫೋಟೋಗಳು ಹರಿದಾಡುತ್ತಿವೆ.

Ad Widget . Ad Widget .

ಬೆಂಗಳೂರಿನ ಖಾಸಗಿ ಹೋಟೆಲ್ ಗೆ ಕರೆದುಕೊಂಡು‌ ಹೋಗಿ ಎಂಜಾಯ್ ಮಾಡಿದ್ದಾರೆ. ಫೋಟೋ ವೈರಲ್ ಆದ ತಕ್ಷಣ, ಮಧು ಮಧುಗಿರಿಯಿಂದ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದಾರೆ.

ಬಿಜೆಪಿ ಮಾಜಿ ಸಿಎಂ ಸದಾನಂದಗೌಡರ ಸೇರಿದಂತೆ ಬಿಜೆಪಿ ಮುಖಂಡರ ಜೊತೆಗೆ ಗುರುತಿಸಿಕೊಂಡಿದ್ದ ಮಧು, ಮಧುಗಿರಿ ಟಾರಿಟಬಲ್ ಟ್ರಸ್ಟ್ ಹೆಸರಿನಲ್ಲಿ ಗುರುತಿಸಿಕೊಂಡಿದ್ದರು. ಒಂದು ವರ್ಷದಿಂದ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿದ್ದ‌ ಮಧು, ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಪ್ರಚಾರ ಶುರು ಹಚ್ಚಿಕೊಂಡಿದ್ದರು.

ಮಧುಗಿರಿ ಮೂಲದ ಮಹಿಳೆ ಜೊತೆ ಅಕ್ರಮ ಸಂಬಂದ ಹೊಂದಿರುವ ಆರೋಪ ಕೇಳಿಬಂದಿದ್ದು,ಇಬ್ಬರ ನಡುವಿನ ಪೋಟೋ ಗಳು ಹಾಗೂ ಆಡಿಯೋ ಸಂಭಾಷಣೆ ವೈರಲ್ ಆಗಿದೆ.

Leave a Comment

Your email address will not be published. Required fields are marked *