ಸದಾನಂದ ಗೌಡರ ಜೊತೆಗಿದ್ದ ಮಧುಗಿರಿ ಮಧುವಿನ ಕಾಮಪುರಾಣ ಬಯಲು| ಬಿಜೆಪಿ ಟಿಕೆಟ್ ಆಕಾಂಕ್ಷಿಯ ಲವ್ವಿಡವ್ವಿ ಪೋಟೋ ವೈರಲ್
ಸಮಗ್ರ ನ್ಯೂಸ್: ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಪ್ರಚಾರ ಶುರುಮಾಡಿದ್ದಾರೆ. ಇದರ ಮಧ್ಯೆ ಮಹಿಳೆಯೊಂದಿಗಿನ ಲವ್ವಿಡವ್ವಿ ಫೋಟೋಗಳು ಮಧುಗೆ ಶಾಕ್ ನೀಡಿದೆ. . . ಮಧು ಮತ್ತು ಮಹಿಳೆಯ ನಡುವಿನ ಲವ್ವಿಡವ್ವಿ ಫೋಟೋಗಳು ವೈರಲ್ ಆಗಿವೆ. ಮಧುಗಿರಿ ತಾಲ್ಲೂಕಿನ ಬೇಡತ್ತೂರು ಗ್ರಾಮದ ಸದಸ್ಯೆ ಮಂಜುಳ ಜೊತೆಗೆ ಎಂಜಾಯ್ ಮಾಡುತ್ತಿರುವುದು ಹಾಗೂ ಇಬ್ಬರ ಚುಂಬನದ ಫೋಟೋಗಳು ಹರಿದಾಡುತ್ತಿವೆ. . . ಬೆಂಗಳೂರಿನ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಿ ಎಂಜಾಯ್ ಮಾಡಿದ್ದಾರೆ. … Continue reading ಸದಾನಂದ ಗೌಡರ ಜೊತೆಗಿದ್ದ ಮಧುಗಿರಿ ಮಧುವಿನ ಕಾಮಪುರಾಣ ಬಯಲು| ಬಿಜೆಪಿ ಟಿಕೆಟ್ ಆಕಾಂಕ್ಷಿಯ ಲವ್ವಿಡವ್ವಿ ಪೋಟೋ ವೈರಲ್
Copy and paste this URL into your WordPress site to embed
Copy and paste this code into your site to embed