ಬಂಟ್ವಾಳ; ಕಾರುಗಳ ನಡುವೆ ಅಪಘಾತ; ಚಾಲಕನಿಗೆ  ಗಂಭೀರ ಗಾಯ

ಸಮಗ್ರ ನ್ಯೂಸ್ : ಎರಡು ಕಾರುಗಳ ನಡುವೆ ಅಪಘಾತ ನಡೆದ ಕಾರಣ ಕಾರು ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಬಿ.ಸಿ‌.ರೋಡ್ ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

Ad Widget ... ..


ನಯನಾಡು ನಿವಾಸಿ ಬ್ಯಾಪ್ಟಿಸ್ ಲೋಬೋ ಅವರ ಪುತ್ರ ಕಾರು ಚಾಲಕ ರಾಕ್ಲಿನ್ ಲೋಬೋ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget


ನಾವೂರು ಸಮೀಪ ಬಡಗುಂಡಿ ಸಮೀಪ ರಿಟ್ಜ್ ಹಾಗೂ ಎರಿಟಿಗಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಎರಿಟಿಗ ಕಾರಿನಲ್ಲಿ ಇತರ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *