Ad Widget .

ಐವರ್ನಾಡು; ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತಪಟ್ಟ ಘಟನೆಯೊಂದು ಜು.2 ರಂದು ನಡೆದಿದೆ.

Ad Widget . Ad Widget .

ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ ಮೃತ ಬಾಲಕ. ಈತ ಪ್ರಿಡ್ಜನ್ನು ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ

Ad Widget . Ad Widget .

Leave a Comment

Your email address will not be published. Required fields are marked *