ಐವರ್ನಾಡು; ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತಪಟ್ಟ ಘಟನೆಯೊಂದು ಜು.2 ರಂದು ನಡೆದಿದೆ. … .. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ ಮೃತ ಬಾಲಕ. ಈತ ಪ್ರಿಡ್ಜನ್ನು ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ
Copy and paste this URL into your WordPress site to embed
Copy and paste this code into your site to embed