Ad Widget .

ಗ್ರಾ.ಪಂ ಸದಸ್ಯ ಹಾಗೂ ಪಿಡಿಓ ಕಛೇರಿಯಲ್ಲಿ ಲವ್ವಿಡವ್ವಿ ; ಸಿಸಿಟಿವಿಯಲ್ಲಿ ಸೆರೆ, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್

ಸಮಗ್ರ ನ್ಯೂಸ್ : ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ‌ ಜೆಸಿ ಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಗ್ರಾ .ಪಂ. ಸದಸ್ಯ ಹಾಗೂ ಪಿಡಿಓ ಲವ್ವಿಡವ್ವಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ‌ಆಗಿದೆ.

Ad Widget . Ad Widget .

ಸಾರ್ವಜನಿಕರಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ. ಗ್ರಾಮ ಪಂಚಾಯತಿ ಸದಸ್ಯ ಹಾಗೂ ಪಿಡಿಓ ಕೋಕಿಲಾ , ಗ್ರಾಮ ಪಂಚಾಯತಿ ಕಚೇರಿಯನ್ನು ಪಲ್ಲಂಗವನ್ನಾಗಿ ಮಾಡಿಕೊಂಡು ಚೆಲ್ಲಾಟವಾಡಿದ ಪ್ರಸಂಗ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ‌ ಆಗಿದೆ.

Ad Widget . Ad Widget .

Leave a Comment

Your email address will not be published. Required fields are marked *