Ad Widget .

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ನಂದಿನಿ ವಾಹನ

ಸಮಗ್ರ ನ್ಯೂಸ್ : ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಕೆರೆಗೆ ನಂದಿನಿ ವಾಹನ ಮುಳುಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

Ad Widget . Ad Widget .

ಅಂಗಡಿಗಳಿಗೆ ಹಾಲು ಪೂರೈಸುತ್ತಿದ್ದ ವಾಹನ ಇದಾಗಿದ್ದು, ಈ ವಾಹನದೊಂದಿಗೆ 500ಕ್ಕೂ ಅಧಿಕ ಲೀಟರ್ ಹಾಲು ನೀರಿನಲ್ಲಿ ಮುಳುಗಡೆಯಾಗಿದೆ.

Ad Widget . Ad Widget .

ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವಾಹನ ದೇವರಹಳ್ಳಿ ಅಂಗಡಿಗಳಿಗೆ ಹಾಲು ವಿತರಿಸಲು ನಲ್ಲೂರು ಕಡೆ ಹೊರಟಿತ್ತು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕೆರೆಯಲ್ಲಿ ಮುಳುಗಿದೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *