Ad Widget .

ಭಾರೀ ಮಳೆ ಹಿನ್ನಲೆ; ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4 ರ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Ad Widget . Ad Widget .

ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *