Ad Widget .

ಸ್ಕೂಟಿಗಳ ನಡುವೆ ಅಪಘಾತ; ಸುಳ್ಯದ ಪತ್ರಕರ್ತ ಕುಟುಂಬ ಸಣ್ಣ ಪುಟ್ಟ ಗಾಯಗಳಿಂದ ಪಾರು

ಸಮಗ್ರ ನ್ಯೂಸ್ : ಸುಳ್ಯದ ಜಟ್ಟಿಪಳ್ಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಲ್ಲಿ ಇಂದು ಬೆಳಗ್ಗೆ ಎರಡು ಸ್ಕೂಟಿಗಳ ನಡುವೆ ಅಪಘಾತ ಸಂಭವಿಸಿದೆ.

Ad Widget . Ad Widget .

ಸುಳ್ಯದ ಸುದ್ದಿ ಬಿಡುಗಡೆ ಪತ್ರಕರ್ತರಾಗಿರುವ ಶರೀಫ್ ಜಟ್ಟಿಪಳ್ಳ ಹಾಗೂ ಅವರ ಪತ್ನಿ, ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget . Ad Widget .

ಪತ್ರಕರ್ತ ಶರೀಫ್ ಅವರ ಪತ್ನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ದೊರಕಿದ್ದು,

ಈ ವಿಷಯದ ಬಗ್ಗೆ ಪೊಲೀಸ್ ಕೇಸ್ ದಾಖಲಾಗಿದೆ.

ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾ ದಲ್ಲಿ ಸೆರೆಯಾಗಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Leave a Comment

Your email address will not be published. Required fields are marked *