Ad Widget .

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ

ಸಮಗ್ರ ನ್ಯೂಸ್: ಕಳೆದ‌ ಕೆಲವಾರಗಳಿಂದ ಕಂಪಿಸುತ್ತಿರುವ ಸಂಪಾಜೆ ಗ್ರಾಮಕ್ಕೆ ಭೂಕಂಪ ಅಧ್ಯಯನ ತಂಡ ಆಗಮಿಸಿದ್ದು, ಭೂಕಂಪನ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ.

Ad Widget . Ad Widget .

ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ಇಲಾಖೆಯ ಮುಖ್ಯಸ್ಥರಾದ ಅಝದ್ ಅಹಮದ್ ಭಟ್, ಸೆಂಥಿಲ್ ,ಮಂಗಳೂರು ವಿಭಾಗದ ಭೂ ಗರ್ಭ ಇಲಾಖೆಯ ಮಹದೇವ್, ತಹಸೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್. ಕೆ. ಹನೀಫ್ ಸಂಪಾಜೆ, ಕಂದಾಯ ನಿರೀಕ್ಷೆಕರಾದ ಕೊರಗಪ್ಪ ಹೆಗ್ಡೆ, ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಕಾಂಗ್ರೇಸ್ ನಾಯಕ ರಹೀಮ್ ಬೀಜದಕಟ್ಟೆ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ನಾರಾಯಣ ತಾಲೂಕು ಕಚೇರಿ, ಸಹಿತ ಇನ್ನಿತರ ಸರಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Ad Widget . Ad Widget .

ಭೂಕಂಪ ಪೀಡಿತ ಪ್ರದೇಶಕ್ಕೆ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ಸ್ಥಳೀಯರಿಂದ ಮಾಹಿತಿಯನ್ನು ತಿಳಿದುಕೊಂಡರು.‌

Leave a Comment

Your email address will not be published. Required fields are marked *